Telegram Join My Telegram   WhatsApp Join My WhatsApp
               

IPPB Recruitment 2026: ಪರೀಕ್ಷೆ ಇಲ್ಲದೆ ಅಂಚೆ ಇಲಾಖೆಯಲ್ಲಿ ಕೆಲಸ – ₹50,000 ಸಂಬಳ!

IPPB Recruitment 2026: ಅಂಚೆ ಇಲಾಖೆಯಲ್ಲಿ ಹೊಸ ಉದ್ಯೋಗ ಅವಕಾಶ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಒಳ್ಳೆಯ ಸುದ್ದಿ ಬಂದಿದೆ. ಭಾರತೀಯ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿಯ ಮೂಲಕ Officer ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಉತ್ತಮ ಸಂಬಳದೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ. ಈ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ 30 ಏಪ್ರಿಲ್ … Read more