Labour Card Marriage Scheme: ಲೇಬರ್ ಕಾರ್ಡ್ ಇದ್ದವರಿಗೆ ಮದುವೆಗೆ ₹60,000 ಸಹಾಯಧನ – ಅರ್ಜಿ ಹಾಕುವುದು ಹೇಗೆ?
ಮನೆಯಲ್ಲಿ ಹೆಣ್ಣುಮಕ್ಕಳ ಮದುವೆ ನಿಗದಿಯಾದಾಗ ಅನೇಕ ಕುಟುಂಬಗಳಿಗೆ ದೊಡ್ಡ ಆರ್ಥಿಕ ಹೊರೆ ಎದುರಾಗುತ್ತದೆ. ಚಿನ್ನ, ಬಟ್ಟೆ, ಊಟ, ಮಂಟಪ ಮತ್ತು ಇತರೆ ವೆಚ್ಚಗಳನ್ನು ಸೇರಿಸಿದರೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ವಿಶೇಷವಾಗಿ ದಿನಗೂಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಗಳಿಗೆ ಮದುವೆ ಖರ್ಚು ಮಾಡುವುದು ದೊಡ್ಡ ಸವಾಲಾಗುತ್ತದೆ. ಇಂತಹ ಕುಟುಂಬಗಳಿಗೆ ನೆರವಾಗಲು ಕರ್ನಾಟಕ ಸರ್ಕಾರದ ವತಿಯಿಂದ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KBOCWWB) ಕಾರ್ಮಿಕರಿಗಾಗಿ ‘ಕಾರ್ಮಿಕ ವಿವಾಹ ಸಹಾಯಧನ’ … Read more