Telegram Join My Telegram   WhatsApp Join My WhatsApp
               

ಶಾಲಾ ಮಕ್ಕಳಿಗೆ ಮೊಬೈಲ್ ಶಾಕ್! ದಿನಕ್ಕೆ 1 ಗಂಟೆ ಮಾತ್ರ – ರಾಜ್ಯ ಸರ್ಕಾರದ ಡಿಜಿಟಲ್ ನೀತಿ ಜಾರಿ

ಶಾಲಾ ಮಕ್ಕಳಿಗೆ ಮೊಬೈಲ್ ಬಳಕೆ ಮೇಲೆ ಬ್ರೇಕ್ – ಸರ್ಕಾರದ ದೊಡ್ಡ ನಿರ್ಧಾರ! ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೇ ಬದುಕು ಅಸಾಧ್ಯ ಎನ್ನುವ ಮಟ್ಟಕ್ಕೆ ಪರಿಸ್ಥಿತಿ ಬಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಸ್ಮಾರ್ಟ್‌ಫೋನ್‌ಗೆ ಅಡ್ಡಿಯಾಗಿರುವುದು ಸಾಮಾನ್ಯವಾಗಿದೆ. ಆದರೆ ಇದೇ ಮೊಬೈಲ್ ಬಳಕೆ ಈಗ ಶಾಲಾ ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿಯಾಗಿದೆ ಎಂಬ ಆತಂಕ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಈಗ ದೊಡ್ಡ ಹೆಜ್ಜೆ ಇಟ್ಟಿದೆ. ಶಾಲಾ ಮಕ್ಕಳ ಮೊಬೈಲ್ ಬಳಕೆಗೆ … Read more