Telegram Join My Telegram   WhatsApp Join My WhatsApp
               

ಚಿಕ್ಕಮಗಳೂರು DUDC Recruitment 2026: 29 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು DUDC Recruitment 2026: 29 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ DUDC Chikkamagaluru Recruitment 2026: ಚಿಕ್ಕಮಗಳೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 29 ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಯ ವಿವರ, ಸ್ಥಳ, ಅರ್ಹತೆ, ವಯೋಮಿತಿ, ಅರ್ಜಿ … Read more