SSLC English Exam 2026: ಇಂಗ್ಲೀಷ್ ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳು–ಶಿಕ್ಷಕರ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ
SSLC English Exam 2026: ಇಂಗ್ಲೀಷ್ ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳು–ಶಿಕ್ಷಕರ ಸಂಪೂರ್ಣ ವಿಶ್ಲೇಷಣೆ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸುತ್ತಿರುವ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿವೆ. ಈ ಹಿನ್ನೆಲೆ ಮಾರ್ಚ್ 25 ರಂದು ನಡೆದ ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆ ಯಾವುದೇ ಅಡಚಣೆ ಇಲ್ಲದೆ ಮುಕ್ತಾಯಗೊಂಡಿದೆ. ರಾಜ್ಯದ ಸಾವಿರಾರು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾದ ಈ ಪರೀಕ್ಷೆ ಮಧ್ಯಾಹ್ನ 1:15 ರವರೆಗೆ ನಡೆಯಿತು. ಪರೀಕ್ಷೆಯ … Read more